ಪಾಲಿಸು ಅವಾಂತರೇಶಾ ಪಾವನ ಕೋಶಾ
ಪಾಲಿಸು ಅವಾಂತರೇಶಾ ಪಾವನ ಕೋಶಾ ಪಾಲಾಬ್ದಿ ಶಯನನ ದಾಸಾ ಕಾಲ ಜನಕ ವಿಶಾಲಮಹಿಮಾರೈಯಿ ಲೋಲಾ ಜೀವೋತ್ತಮ ಕಾಲಕಾಲಕೆ ಎನ್ನ ಪುಣ್ಯಗಾತುರ ಮಾರುತಾ ಪುಂಜಿತ ಜೀವಾ ಗಣ್ಯರಹಿತ ಗುಣಜಾತಾ ಮನ್ಯುದಾನವ ಕುಲಘಾತಾ ಮಹಾತತ್ವ ದಾತಾ ಸನ್ನ್ಯಾಯಮಣಿ ಶ್ರುತಿಗೀತಾ ಧನ್ಯನ ಮಾಡೊ ಅನ್ಯನೇನೊ ನಾನು ಕಾ ರುಣ್ಯದಿ ದುರಿತಾರಣ್ಯ ಮನ್ಮಥ ಲಾ ವಣ್ಯ ಸರ್ವದಾತಾ ಗುಣ್ಯ ಮನದಾ ಕಾರ್ಪಣ್ಯವ ಓಡಿಸಿ ||1|| ದ್ವಿತೀಯ ನಿರ್ಜರವರೇಣ್ಯ ದೀನನುಗಣ್ಯ ದಿತಿಜಾವಳಿಗೆ ಕಾಠಿಣ್ಯ ಸತತ ಅಪ್ರತಿರಾಜ್ಯನ್ಯಾಸ ಚರಾಚರಮಾನ್ಯಾ ತುತಿಸುವೆ ಕೇಳು ದೈನ್ಯ ಗತಿ ನೀನೆ […]
ಪಾಲಿಸು ಅವಾಂತರೇಶಾ ಪಾವನ ಕೋಶಾ Read More »