ನಿನ್ನ ಚಿತ್ತಕೆ ಬಂದುದನು ಮಾಡು
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ ||1|| ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು […]
ನಿನ್ನ ಚಿತ್ತಕೆ ಬಂದುದನು ಮಾಡು Read More »