ಈತನೀಗ ಪ್ರಣವ ಪಾದ್ಯನೊ
ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ ||1|| ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ […]
ಈತನೀಗ ಪ್ರಣವ ಪಾದ್ಯನೊ Read More »