ಆವದೆನೆಗೆ ಪ್ರೀತಿ ಎಂದೆಂಬಿಯಾ
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು ||1|| ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು ||2|| ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು […]
ಆವದೆನೆಗೆ ಪ್ರೀತಿ ಎಂದೆಂಬಿಯಾ Read More »