ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ರಂಗನಾಡಿದ ಪೊಂಗೊಳವಿಯಲಿ ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಉಳಿಯದಂತೆ ವೆಗ್ಗಳಿಯ ತರಿಸಿ ಹಳೆಯ ಬೊಮ್ಮನ ಬಳಿಯವಿಡಿದು | ಸುಳಿಯಲೊವಸನೆ ರುಳಿಯ ಕೈಸರ | ಪಳಿಯ ಚಲುವ ತಿಳಿಯಗೊಡದೆ ||1|| ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | […]
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ Read More »