ಮನ್ನಿಸು ಮಾರಾರಿ ಮುದದಿಂದಲಿ
ಮನ್ನಿಸು ಮಾರಾರಿ ಮುದದಿಂದಲಿ ಎನ್ನ | ಬಿನ್ನಪವನೆ ಲಾಲಿಸಿ ಮುನ್ನೆ ಮಾಡಿದ ಯಿನ್ನು ದುರಿತಗಳನ್ನ ಹಾರಿಸಿ | ಎನ್ನನನುದಿನ ಅಮಿಶ್ರ ತತ್ವದಲಿ ಕಲಿ ವಿರಹಿತ ರುದ್ರ | ಹಮ್ಮಿನಿಂದಿತ್ತ ಸರ್ವವ ನೋಳ್ಪನೆ | ಬೊಮ್ಮನಾ ತತ್ವದಲಿ ಹೋಗಿಬರುವ ಪ್ರಬಲ್ಯ | ಉಮ್ಮೆಯರಸಾ ತಾಮಸ ಕಾರ್ಯದಧಿಪತಿ | ಒಮ್ಮೆ ಬಿಡದಲೆ ನರಹರಿಯ ನಾ | ಮಾಮ್ಮರತ ಮನದಲಿ ನೆನಸುವ ಸುಖದಿಂದಲಿ | ಅಮ್ಮಹಾ ವೈರಾಗ್ಯ ಭಾಗ್ಯವ | ಕಮ್ಮರದಿ ಕೊಡು ಕರುಣದಿಂದಲಿ ||1|| ನಂದಿವಾಹನ ನಾಗತಲ್ಪ ಕಲ್ಪಾಂತರ | […]
ಮನ್ನಿಸು ಮಾರಾರಿ ಮುದದಿಂದಲಿ Read More »