ಪರಮ ಪುರುಷ ಹರಿ ಗೋವಿಂದ
ಪರಮ ಪುರುಷ ಹರಿ ಗೋವಿಂದ – ಸಿರಿವರ ನಾರಾಯಣ ಗೋವಿಂದ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ ||1|| ಜತನದಿ ಮಧುಮಥನದಿ ಮಂದರ ಪರುವತ ಉದ್ಧರಿಸಿದೆ ಗೋವಿಂದಶತ ಕ್ರತುವಿನ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ ||2|| ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ ||3|| ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ||4|| […]
ಪರಮ ಪುರುಷ ಹರಿ ಗೋವಿಂದ Read More »