ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ,

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ,
ಅಯ್ಯಾ, ನಿಮ್ಮ ಶರಣರ ಅಗಲಿಕೆ ಎನ್ನ ಪ್ರಾಣವಿಯೋಗವಯ್ಯಾ,
ಶಿವಶಿವಾ ಸಂತವಿಡುವೆನು, ಇನ್ನೆಂತಯ್ಯಾ ಎನಗೇನು ಗತಿ,
ಕೂಡಲಸಂಗಮದೇವಾ ನಿಮ್ಮ ಶರಣರ ಮುನಿಸು ಎನಗೆ ಬಿಡಿಸಬಾರದ ತೊಡಕು

Leave a Comment

Your email address will not be published. Required fields are marked *