ನಿಮ್ಮ ನಿಲವಿಂಗೆ ನೀವು ನಾಚಬೇಡವೆ ?
ಅನ್ಯರ ಕೈಯಲ್ಲಿ ಅಲ್ಲ ಎನಿಸಿಕೊಂಬ ನಡೆನುಡಿ ಏಕೆ ?
ಅಲ್ಲ ಎನಿಸಿಕೊಂಬುದರಿಂದ
ಆ ಕ್ಷಣವೆ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನಾ.