ಲಿಂಗಕ್ಕೆ ರೂಪ ಸಲಿಸುವೆ,
ಜಂಗಮಕ್ಕೆ ರುಚಿಯ ಸಲಿಸುವೆ,
ಕಾಯಕ್ಕೆ ಶುದ್ಧಪ್ರಸಾದವ ಕೊಂಬೆ.
ಪ್ರಾಣಕ್ಕೆ ಸಿದ್ಧಪ್ರಸಾದವ ಕೊಂಬೆ.
ನಿಮ್ಮ ಪ್ರಸಾದದಿಂದ ಧನ್ಯಳಾದೆನು.
ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.
ಲಿಂಗಕ್ಕೆ ರೂಪ ಸಲಿಸುವೆ,
ಜಂಗಮಕ್ಕೆ ರುಚಿಯ ಸಲಿಸುವೆ,
ಕಾಯಕ್ಕೆ ಶುದ್ಧಪ್ರಸಾದವ ಕೊಂಬೆ.
ಪ್ರಾಣಕ್ಕೆ ಸಿದ್ಧಪ್ರಸಾದವ ಕೊಂಬೆ.
ನಿಮ್ಮ ಪ್ರಸಾದದಿಂದ ಧನ್ಯಳಾದೆನು.
ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.